Home | ಗಲ್ಫ್ ವಾರ್ತೆ | ರಿಯಾದ್:ವಾರ್ತಾ ಭಾರತಿ ವರದಿಗಾರ ಆರೀಫ್ ಮಚ್ಚಂಪಾಡಿ ಮೇಲಿನ ಹಲ್ಲೆಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ.

ರಿಯಾದ್:ವಾರ್ತಾ ಭಾರತಿ ವರದಿಗಾರ ಆರೀಫ್ ಮಚ್ಚಂಪಾಡಿ ಮೇಲಿನ ಹಲ್ಲೆಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ.

Font size: Decrease font Enlarge font

ರಿಯಾದ್. ಫೆಬ್ರವರಿ ೨೦ : ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವಾರ್ತಾ ಭಾರತಿಯ ವರದಿಗಾರ, ಮಂಗಳೂರು ವಿ.ವಿ. ಎಂಎ ವಿದ್ಯಾರ್ಥಿ ಆರೀಫ್‌ ಮಚ್ಚಂಪಾಡಿ ಅವರಿಗೆ ವಿನಾ ಕಾರಣ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಕಿಡಿಗೇಡಿಗಳ ದುಷ್ಕೃತ್ಯವನ್ನು ಖಂಡಿಸಿರುವ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಆರೋಪಿಯ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

 

ಇತ್ತೀಚಿಗೆ ಪತ್ರಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಅತ್ಯಂತ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದ್ದು ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾಂಗದ ಮೇಲೆ ನಡೆಯುತ್ತಿರುವ ರೀತಿಯ ದಾಳಿಗಳನ್ನು ತಡೆಯಲು ಒಂದು ಸೂಕ್ತ ಕಾನೂನು ರೂಪಿಸುವಂತೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘದ ಸಂಚಾಲಕ ಅಶ್ರಫ್ ಮಂಜ್ರಾಬಾದ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

 

Comments (1 posted):

ಸುಧಾರಕ on 21 February, 2010 03:11:45
avatar
ನಿಜಕ್ಕೂ ಇದು ಖಂಡನೀಯ.ಇಲ್ಲಿಯರೆಗೆ ಅಲ್ಪಸಂಖ್ಯಾರ ಮಸೀದಿ ಚರ್ಚುಗಳ ಮೇಲೆ ದಾಳಿ ಮಾಡುತ್ತ ಬಂದಿರುವ ದುಷ್ಕರ್ಮಿಗಳು ಈಗ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಬರಹಗಾರರ, ಪರ್ತಕತ್ರರ ಮೇಲೆ ದಾಳಿ ಮಾಡುತ್ತಿರುವುದು ಖೇಧಕರ ಇದಕ್ಕೆ ಒಂದು ಸಮರ್ಪಕವಾದ ಕಾನೂನು ಸಮರ ನಡೆಯಬೇಕು ಇಂತಹವರ ಮೇಲೆ ಬೇರೆ ಬೇರೆ ಸ್ಥಳಗಳಿಂದ ಪೊಲೀಸ್ ಪ್ರಕರಣವನ್ನು ದಾಖಲಿ ಅವರನ್ನು ಜೀವನವನ್ನು ಕಷ್ಟಕರವನ್ನಾಗಿ ಮಾಡಬೇಕು.

Post your comment comment

Please enter the code you see in the image:

  • email Email to a friend
  • print Print version
  • Plain text Plain text
Rate this article
0
Powered by SahilOnline.org